Flash News
ತಾಲೂಕು
ಕಲ್ಮಂಜ : ಗುಂಡ ಶ್ರೀ ಉಳ್ಳಾಯ-ಉಳ್ಳಾಲ್ತಿ ದೈವಸ್ಥಾನದಲ್ಲಿ ಬಾವಿ ನಿರ್ಮಾಣಕ್ಕೆ ಶಂಕು ಸ್ಥಾಪನೆ
ಕಲ್ಮಂಜ, ಫೆ. 28 : ಪರಾರಿಮಜಲು ಗುಂಡ ಶ್ರೀ ಉಳ್ಳಾಯ-ಉಳ್ಳಾಲ್ತಿ ದೈವಸ್ಥಾನದಲ್ಲಿ ಬಾವಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ಇಂದು ನೆರವೇರಿತು. Advertisement ಶಂಕು ಸ್ಥಾಪನೆಯ ಬಳಿಕ ಬಾವಿ ನಿರ್ಮಾಣವನ್ನು ಶ್ರಮದಾನದ ಮೂಲಕ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶ್ರೀ ಶ್ರೀನಿವಾಸ್ ರಾವ್, ಶ್ರೀ ಜಗನ್ನಾಥ ಶೆಟ್ಟಿ ಶ್ರೀ ಪುರಂದರ ನಾಯ್ಕ ಹಾಗೂ ಶ್ರೀ ಅನಿಲ್ ಎಂ. ಮದಿಮಲ್ ಕಟ್ಟೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಣಿಯೂರು : ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಲೋಕಾರ್ಪಣೆ
ಕಣಿಯೂರು, ಫೆ. 28 : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿ ಯನ್ನು ಫೆ 27ರಂದು ಲೋಕಾರ್ಪಣೆ ಗೊಳಿಸಲಾಯಿತು. Advertisement ಈ ಸಂಧರ್ಭದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಇಸ್ಮಾಯಿಲ್, ಉಪಾಧ್ಯಕ್ಷರು ಗೀತಾ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಕ್ಕಿ ಕೆ.ಪಿ, ವಲಯದ ಮೇಲ್ವಿಚಾರಕಿ ಶಿಲ್ಪಾ ನಾಯಕ್, ಸೇವಾಪ್ರತಿನಿಧಿ ಪ್ರೇಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭುವನೇಶ್ವರ, ಕೃಷಿ […]
ಬಂಟ್ವಾಳ: ಅಕ್ರಮ ಗೋ ಸಾಗಾಟ ಆರೋಪ – ವಾಹನ ವಶಕ್ಕೆ, ಪ್ರಕರಣ ದಾಖಲು
ಬಂಟ್ವಾಳ, ಫೆ. 28 : ಅಕ್ರಮವಾಗಿಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. Advertisement ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಚೇತನ್ ಎಂಬವರನ್ನು ವಿಚಾರಿಸಿದ್ದಾರೆ. ವಾಹನವೊಂದು ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡೂ ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡಿಕೊಂಡು ಬಂದಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ […]
ಕರಾವಳಿ
ರಾಜ್ಯ / ದೇಶ
ಸಿನಿಮಾ
ಅಂಕಣಗಳು
ವಿದೇಶ


