ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಹಳ್ಳಿಮನೆ ನೇಮಕ 

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫರ್ನಾಂಡಿಸ್
ಹಳ್ಳಿಮನೆ ಇವರನ್ನು  ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್  ನೇಮಕ ಮಾಡಿ ಆದೇಶಿಸಿದ್ದಾರೆ.

ಪ್ರವೀಣ ಫರ್ನಾಂಡಿಸ್ ಹಳ್ಳಿಮನೆ ಇವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಸದರಿಯವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಇವರನ್ನು  ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.