ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್ : ಓರ್ವ ಸಾವು, ಹಲವರಿಗೆ ಗಾಯ

Advertisement

ಕಾರ್ಕಳ : ಮಂಗಳೂರಿನಿಂದ ಕಾರ್ಕಳ ಮೂಲಕ ದಾವಣಗೆರೆ ಸಾಗುತ್ತಿದ್ದ ಶ್ರೀ ದುರ್ಗಾಂಬಾ ಬಸ್ ಬುಧವಾರ ರಾತ್ರಿ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಜೋಡುಕಟ್ಟೆ ಎಂಬಲ್ಲಿ ನಡೆದಿದೆ.

ಬಸ್‌ನಲ್ಲಿ ಒಟ್ಟು 9 ಮಂದಿ ಪ್ರಯಾಣಿಕರಿದ್ದು, ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಇಬ್ಬರು ಚಾಲಕರಿದ್ದು, ಓರ್ವ ಸ್ಥಳದಲ್ಲೇ ಮೃತಾಪಟ್ಟಿದ್ದರೆ, ಮತ್ತೋರ್ವ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.  ಅಪಘಾತದಿಂದಾಗಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಡೈವರ್ಸನ್ ಬೋರ್ಡ್ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನುವ ಆರೋಪ ಕೇಳಿ ಬರುತ್ತಿದೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ