ಕಾರ್ಕಳ : ವಂದೇ ಮಾತರಂ ಗೀತೆಗೆ 150ರ ಸಂಭ್ರಮ : ಬಿಜೆಪಿ  ವತಿಯಿಂದ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮ

ಕಾರ್ಕಳ : ವಂದೇ ಮಾತರಂ ಗೀತೆಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಅ. 7ರಂದು ವಂದೇ ಮಾತರಂ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮವು ವಿಕಾಸ ಕಚೇರಿಯಲ್ಲಿ ಶಾಸಕ ವಿ. ಸುನಿಲ್‌ ಕುಮಾರ್‌ ರವರ ಉಪಸ್ಥಿತಿಯಲ್ಲಿ, ಕಾರ್ಕಳದ ಬಿಜೆಪಿ ಮಂಡಲಾಧ್ಯಕ್ಷ ನವೀನ್ ನಾಯಕ್ ನೇತೃತ್ವದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ್‌ ಹೆಗ್ಡೆ, ಯುವಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಪ್ರಸಾದ್‌ ಐಸಿರ ಸೇರಿದಂತೆ ಪಕ್ಷದ ಪ್ರಮುಖರು, ಬಿಜೆಪಿ ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.