ಕಾರ್ಕಳ : ಹಿರ್ಗಾನ ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂದಿರದಲ್ಲಿ ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ

ಕಾರ್ಕಳ : ಸಂಕಷ್ಟಹರ ಚತುರ್ಥಿ ಹಾಗೂ ದೀಪೋತ್ಸವ ಪ್ರಯುಕ್ತ ನವೆಂಬರ್ 8ರ ಶನಿವಾರದಂದು ಶ್ರೀ ವಿಠೋಬ ರುಕ್ಕಾಯಿ ಭಜನಾ ಮಂಡಳಿ ಹಿರ್ಗಾನ ಭಜನಾ ಮಂದಿರದಲ್ಲಿ 17ನೇ ವರ್ಷದ ಭಜನೆ ಹಾಗೂ ಮಹಾಪೂಜೆ ನಡೆಯಿತು. ಆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

Advertisement



ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಕುಲ್ ದಾಸ್ ವಾಗ್ಲೆ, ಅಧ್ಯಕ್ಷರಾದ ಸುಮಂತ್ ಶೆಟ್ಟಿ, ಉಪಾಧ್ಯಕ್ಷ ಸೂರಜ್ ನಾಯಕ್, ಪ್ರಧಾನ ಅರ್ಚಕ ಆನಂದ ಕೋಟ್ಯಾನ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.