ಕಾಶಿಪಟ್ಣ : ಗರೋಡಿ ಫ್ರೆಂಡ್ಸ್ ಕಾಶಿಪಟ್ಣ ನೂತನ ಪಧಾಧಿಕಾರಿಗಳ ಆಯ್ಕೆ

ಕಾಶಿಪಟ್ಣ : ಸುಮಾರು 9 ವರ್ಷಗಳಿಂದ ಸಮಾಜ ಸೇವೆ ಮೂಲಕ ಪ್ರಸಿದ್ಧಿ ಪಡೆದ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಗರೋಡಿ ಫ್ರೆಂಡ್ಸ್ ಸಂಘಟನೆಯ ನೂತನ ಪಧಾಧಿಕಾರಿಗಳ ಆಯ್ಕೆಯಾಗಿದೆ. ಎರಡು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಮನೋಜ್ ಕೆ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಪ್ರದೀಪ್ ಕುಂಜಾಡಿ, ಕಾರ್ಯದರ್ಶಿಯಾಗಿ ಶ್ರವಣ್ ಕೆ ಅಮೀನ್, ಜೊತೆ ಕಾರ್ಯದರ್ಶಿಯಾಗಿ ರಾಕೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ರಾಜೇಂದ್ರ ಸಾಲ್ಯಾನ್ ಮರಮ್ಮದೊಟ್ಟು, ಕ್ರೀಡಾ ಸಂಚಾಲಕರಾಗಿ ಪ್ರದೀಪ್ ಕಂಬಳದಡ್ಕ ಹಾಗು ಗೌರವ ಸಲಹೆಗಾರರಾಗಿ ಸುಬ್ಬಣ್ಣ ಸಾಲ್ಯಾನ್ ಹಾಗು ಸುಂದರ ಮುಗೆರಾಡಿ ಆಯ್ಕೆಯಾಗಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.