ಗುರುವಾಯನಕೆರೆ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲುಕಿದ ಲಾರಿ – ಸಂಚಾರ ಸಂಪೂರ್ಣ ಬಂದ್

ಗುರುವಾಯನಕೆರೆ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಯಲ್ಲಿ ಕಬ್ಬಿಣದ ರಾಡ್ ಸಾಗಾಟದ ಬೃಹತ್ ಲಾರಿ ಸಿಲುಕಿದ ಪರಿಣಾಮ ಹೆದ್ದಾರಿ ಸಂಚಾರ ಬಹುತೇಕ ಬ್ಲಾಕ್ ಆಗಿದೆ.

Advertisement



ಗುರುವಾಯನಕೆರೆ ಎಕ್ಸಲ್ ಕಾಲೇಜ್ ಸಮೀಪ ಈ ಘಟನೆ ಸಂಭವಿಸಿದ್ದು, ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಲಘು ಮಳೆ- 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

⚠️ Contents are protected on this website.