ತಣ್ಣೀರುಪoತ : ಕೊಲ್ಯ- ಬೋಳ್ನಡ್ಕ ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರಿಂದ ರೂ.40 ಲಕ್ಷ ಅನುದಾನ : ಕಾಮಗಾರಿ ಪೂರ್ಣ

Advertisement

ತಣ್ಣೀರುಪoತ : ತಣ್ಣೀರುಪಂಥ ಗ್ರಾಮದ ಕೊಲ್ಯ-ಬೋಳ್ನಡ್ಕ ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 40 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ.

Advertisement


ರಸ್ತೆ ನಿರ್ಮಾನಕ್ಕೆ ಅನುದಾನ ಒದಗಿಸಿದ ಶಾಸಕರಿಗೆ  ಸ್ಥಳೀಯ ನಾಗರಿಕರು ಅಭಿನಂದನೆ ಸಲ್ಲಿಸಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ