ಬೆಳಾಲು : ಶ್ರೀ ಧ.ಮ ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ಬೆಳಾಲು, ಜು. 22 : ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮ ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.

Advertisement

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ, ಸಹಾಯಕ ನೋಡಲ್ ಅಧಿಕಾರಿಗಳಾದ ಮಮತಾ ಮತ್ತು ಶರಾವತಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು, ಎಲ್ಲಾ ಶಿಕ್ಷಕ- ಸಿಬ್ಬಂದಿಯವರು ಉಪಸ್ಥಿತರಿದ್ದು, ಸಹಕರಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.