ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಐರನ್ ಲೇಡಿ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದ್ದು. ನ.10 ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡರು.

Advertisement



ಡಿವೈಎಸ್ಪಿ ರೋಹಿನಿ ಸಿ.ಕೆ. 2022 ರ ಬ್ಯಾಚ್‌ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ. ಇವರು ಮೂಲತಃ ಬೆಂಗಳೂರಿನ ಮಲ್ಲೇಶ್ವರಂನವರು. ಜಿಲ್ಲೆಯ ಅತ್ಯಂತ ದೊಡ್ಡ ತಾಲೂಕುವಾಗಿರುವ ಬೆಳ್ತಂಗಡಿಗೆ ಮೊದಲ ಬಾರಿಗೆ ಉಪವಿಭಾಗ ತೆರೆಯಲಾಗಿದೆ.

ಬೆಳ್ತಂಗಡಿ , ಧರ್ಮಸ್ಥಳ , ವೇಣೂರು , ಪುಂಜಾಲಕಟ್ಟೆ, ಕಡಬ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಗಳು ಡಿವೈಎಸ್ಪಿ ಸಿ.ಕೆ.ರೋಹಿನಿ ಅವರನ್ನು ಸ್ವಾಗತಿಸಿಕೊಂಡರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.