ಬೆಳ್ತಂಗಡಿ : ಕಾರು ಡಿಕ್ಕಿಯಾಗಿ ಪಾದಚಾರಿಗೆ ಗಾಯ

ಬೆಳ್ತಂಗಡಿ : ಬಸ್ ನಿಲ್ದಾಣ ಸಮೀಪ ಕಾರೊಂದು ಪಾದಚಾರಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಪಾದಚಾರಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

Advertisement



ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿಯಾಗಿದೆ. ಗಾಯಳುವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಲಘು ಮಳೆ- 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

⚠️ Contents are protected on this website.