ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಕೊನೆಗೂ ಜಾಮೀನು ಮಂಜೂರಾಗಿದೆ.
ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು ಮಾಡಿದೆ.

Share:
ಇತ್ತೀಚಿನ ಸುದ್ದಿಗಳು
ಅಂಕಣಗಳು
No WhatsApp Number Found!