ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾದ ಟ್ರೇಲರ್ ಬಿಡುಗಡೆ

Advertisement

ಬೆಂಗಳೂರು : ರೂಪೇಶ್ ಶೆಟ್ಟಿ ನಟನೆಯ ಕನ್ನಡ-ತುಳು ಭಾಷೆಯ ‘ಜೈ’ ಸಿನಿಮಾದ ಟ್ರೇಲರ್ ಬಿಡುಗಡೆಗೊಂಡಿದೆ. ಬಾಲಿವುಡ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ ಅವರು ಟ್ರೇಲರ್ ಅನ್ನು  ಬಿಡುಗಡೆಗೊಳಿಸಿದ್ದಾರೆ. ಬೆಂಗಳೂರಿನ ಮಂತ್ರಿಮಾಲ್ ನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಬಹಳ ಅದ್ಧೂರಿಯಾಗಿ ನಡೆಯಿತು.

Advertisement



ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (Roopesh Shetty) ಅವರು ಅಭಿನಯಿಸಿರುವ ‘ಜೈ’ ಸಿನಿಮಾ (Jai Movie)ದ ಟ್ರೈಲರ್ ಬಿಡುಗಡೆಗೊಂಡ ಕೆಲವೇ ಕ್ಷಣಗಳಲ್ಲಿ ಸಿನಿ ಪ್ರಿಯರ ಹೃದಯ ಗೆದ್ದಿದೆ..

ರೂಪೇಶ್ ಶೆಟ್ಟಿ ಅವರೇ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರು ಜೊತೆಯಲ್ಲಿ ಅದ್ವಿತಿ ಶೆಟ್ಟಿ, ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಕಾರಣದಿಂದ ‘ಜೈ’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ