ಹತ್ತನೇ ತರಗತಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ?

ಬೆಂಗಳೂರು, ಜ. 10 : ಹತ್ತನೇ ತರಗತಿಯ ಪೂರ್ವ ಸಿದ್ಧತಾ ಪರೀಕ್ಷೆಯ  ಸಮಾಜ ವಿಜ್ಞಾನ ಪರೀಕ್ಷೆ ಇಂದು ನಡಿತಾ ಇದ್ದು, ಅದರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ delta_kannadiga ಎನ್ನುವ instagram ಪೇಜ್ ನಲ್ಲಿ ಪ್ರಶ್ನೆಪತ್ರಿಕೆ ವೈರಲ್ ಆಗಿದ್ದು, ಆತಂಕ ಮೂಡಿದೆ. ಹಿಂದಿನ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಕೂಡ ಸೋರಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪೋಷಕರು ಆಗ್ರಹಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ನಾಳೆ ತಾಲೂಕಿನ ಅಂಗನವಾಡಿ, ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

⚠️ Contents are protected on this website.