ಕಡಬ : 14 ವರ್ಷದ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ

Advertisement

ಕಡಬ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನ. 6ರ ರಾತ್ರಿ ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.

Advertisement

ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯ ಗಗನ್ (14 ವ.) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ