ದೆಹಲಿ : ಬೆಳ್ಳಂಬೆಳಗ್ಗೆ ಶಾಕ್ – ಡೀಸೆಲ್, ಪೆಟ್ರೋಲ್ ದರ ಮತ್ತೆ ಹೆಚ್ಚಳ, ಈ ಬಾರಿ ಹೆಚ್ಚಳ ಎಷ್ಟು ?

ದೆಹಲಿ, ಮೇ 23 : ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ 3ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 91 ಪೈಸೆ ಹೆಚ್ಚಳವಾಗಿದೆ.

ತಿಂಗಳಲ್ಲೇ 3ನೇ ಬಾರಿ ತೈಲ ದರ ಪರಿಷ್ಕರಣೆ!

ಪ್ರಸಕ್ತ ತಿಂಗಳಿನಲ್ಲಿ ಇಂಧನ ದರವನ್ನು ಪರಿಷ್ಕರಿಸುತ್ತಿರುವುದು ಇದು ಮೂರನೇ ಬಾರಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಮುಂಬರುವ ದಿನಗಳಲ್ಲಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಿ, ನಿತ್ಯಬಳಕೆಯ ತರಕಾರಿ, ಹಾಲು ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.