ಪುತ್ತೂರು : ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಅವಘಡ – 900ಕ್ಕೂ ಅಧಿಕ ಅಡಿಕೆ ಸಸಿಗಳು ಭಸ್ಮ

ಪುತ್ತೂರು, ಜ. 07 : ಕುರಿಯ ಗ್ರಾಮದ ಬೂಡಿಯಾರಿನಲ್ಲಿ ವಿದ್ಯುತ್ ತಂತಿ ತುಂಡಾಗಿ 900ಕ್ಕೂ ಅಧಿಕ ಅಡಿಕೆ ಸಸಿಗಳು ಭಸ್ಮವಾದ ಘಟನೆ ಮಂಗಳವಾರ ಸಂಭವಿಸಿದೆ. ಬೂಡಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ ತೋಟ ಇದು. ಒಂದು ವರ್ಷದ ಹಿಂದೆ ನೆಟ್ಟ ಗಿಡ ಇದಾಗಿದ್ದು ಉತ್ತಮವಾಗಿ ಬೆಳೆದಿದ್ದವು.

Advertisement

ಮಂಗಳವಾರ ಮಧ್ಯಾಹ್ನ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದೆ. ಅನಂತರ ಬೆಂಕಿ ಹೊತ್ತಿಕೊಂಡು ಗಿಡಗಳು ಸುಟ್ಟು ಹೋಗಿವೆ. ಪೈಪ್ ಗಳೂ ಸಂಪೂರ್ಣ ಹಾನಿಗೀಡಾಗಿದ್ದು, ಸುಮಾರು 5 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.