Flash News
ತಾಲೂಕು
ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ
ಬೆಳ್ತಂಗಡಿ, ಅ. 23 : 14 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ. ಡಿಎನ್ಎ ಪರೀಕ್ಷೆಗಾಗಿ ಅ.23ರಂದು ಸಂಜೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಎಸ್ಐಟಿಯ ತನಿಖಾಧಿಕಾರಿ ಲೋಕೇಶ್ ಜಗಲಸಾರ್ ಸಮ್ಮುಖದಲ್ಲಿ ವೈದ್ಯಕೀಯ ತಂಡದವರು ಬೆಳ್ತಂಗಡಿ ನ್ಯಾಯಾಲಯದಲ್ಲಿ ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಮುಚ್ಚಿದ ಕೋಣೆಯಲ್ಲಿ […]
ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ
ಮಂಗಳೂರು, ಅ. 23 : ಶ್ರೀ ಪ್ರಮೋದ್ ಕರ್ಕೇರ ಅವರ ನೇತೃತ್ವದಲ್ಲಿ ಹಾಗೂ ಶ್ರೀ ರವಿರಾಜ್ ಚೌಟ ಅವರ ಸಹಭಾಗಿತ್ವದಲ್ಲಿ ಮಂಗಳೂರಿನ ದೀಪಾ ಕಂಫರ್ಟ್ಸ್ ಬಳಿ 5ನೇ ವರ್ಷದ ಪಿಲಿ ಅಜನೆ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಉದ್ಯಮಿ ಶ್ರೀ ಸೂರಜ್ ಕುಮಾರ್ ಕಲ್ಯ ಅವರು ತಮ್ಮ ದಿವ್ಯ ಹಸ್ತದಿಂದ ದೀಪ ಬೆಳಗಿಸಿ, ಪಿಲಿ ಅಜನೆ ಕಾರ್ಯಕ್ರಮವು ನೂರು ವರ್ಷಗಳನ್ನು ದಾಟಿ ವಿಜೃಂಭಿಸಲಿ ಎಂದು ಶುಭ ಹಾರೈಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಾತನಾಡಿ, “ಕಳೆದ […]
ಬೆಳ್ತಂಗಡಿ : ನಾವೂರು ಕ್ಲಿನಿಕ್ ಗೆ ಬೆಂಕಿ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿರುವ ಶಂಕೆಯಿದೆ – ಗ್ರಾಮಸ್ಥರು
ಬೆಳ್ತಂಗಡಿ, ಅ. 21 ; ತಾಲೂಕಿನ ನಾವೂರು ಗ್ರಾಮದ ಜನಪ್ರಿಯ ವೈದ್ಯ ಡಾ. ಪ್ರದೀಪ್ ನಾವೂರು ಇವರ ಆರೋಗ್ಯ ಕ್ಲಿನಿಕ್ ಗೆ ಅ.6 ರಂದು ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವೂರು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ತನಿಖೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅ. 21 ರಂದು ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗ್ರಾಮಸ್ಥರು, ನಾವೂರು ಗ್ರಾಮದ ಸಮಸ್ತ ಶಾಂತಿಪ್ರಿಯ ಜನರ ಪರವಾಗಿ ಈ ಕೃತ್ಯವನ್ನು […]
ಕರಾವಳಿ
ರಾಜ್ಯ / ದೇಶ
ಕ್ರೀಡೆ
ಸಿನಿಮಾ
ಇತ್ತೀಚಿನ ಸುದ್ದಿ
ವಿದೇಶ
