Flash News
ತಾಲೂಕು
ಉಜಿರೆ ಎಸ್ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್
ಉಜಿರೆ, ಅ. 24 : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ, ಸೃಜನಶೀಲತೆ, ತಾಂತ್ರಿಕ ಕೌಶಲ್ಯ ಹಾಗೂ ಕ್ರೀಡಾಸ್ಫೂರ್ತಿಗೆ ವೇದಿಕೆ ಉದ್ಧೇಶದಿಂದ ಎಸ್ ಡಿಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (ಎಸ್ಡಿಎಂಐಟಿ) ವತಿಯಿಂದ ಅಕ್ಟೋಬರ್ 29 ಮತ್ತು 30ರಂದು ಎರಡು ದಿನಗಳ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ ಆಯೋಜಿಸಲಾಗಿದೆ ಎಂದು ಎಸ್ ಡಿ ಎಂ ಐಟಿಯ ಪ್ರಾಂಶುಪಾಲರಾದ ಸಂದೀಪ್ ಹೇಳಿದರು. ಅ. 24 ರಂದು ಎಸ್ ಡಿ ಎಂ ಐಟಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು, ವಿದ್ಯಾರ್ಥಿಗಳು, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ […]
ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ
ಕನ್ಯಾಡಿ, ಅ. 24 : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ದೇಶಿತ ಕನ್ಯಾಡಿ ಶ್ರೀರಾಮ ಮಠದ ನಿರ್ಮಾಣ ಯೋಜನೆಗೆ ಮಸ್ಕತ್ನಲ್ಲಿರುವ ಶ್ರೀರಾಮ ಭಕ್ತರು ಒಗ್ಗೂಡಿ ಸಂಗ್ರಹಿಸಿದ ₹10 ಲಕ್ಷಕ್ಕೂ ಅಧಿಕ ಮೊತ್ತವನ್ನು ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಮಹಾರಾಜ್ ಇವರಿಗೆ ಹಸ್ತಾಂತರಿಸಲಾಯಿತು. ಒಮಾನ್ ಬಿಲ್ಲವಾಸ್ ಮಸ್ಕತ್ನ ಮಾಜಿ ಅಧ್ಯಕ್ಷರು ಹಾಗೂ ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗಲ್ಫ್ ರಾಷ್ಟ್ದಗಳ ಉಪಾಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಾಳ ಅವರ ನೇತೃತ್ವದಲ್ಲಿ ಈ ದೇಣಿಗೆಯನ್ನು ಹಸ್ತಾಂತರಿಸಲಾಯಿತು. […]
ಬೆಳ್ತಂಗಡಿ : ಯುವ ವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಅ. 25ರಂದು “ಬೃಹತ್ ರಕ್ತದಾನ ಶಿಬಿರ ಮತ್ತು ವೈದ್ಯಕೀಯ ಶಿಬಿರ”
ಬೆಳ್ತಂಗಡಿ, ಅ. 24 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಬ್ಲಡ್ ಬ್ಯಾಂಕ್, ಮಂಗಳೂರು ಕಣಚೂರು ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ NET ಗ್ರೂಪ್ ಆಪ್ ಇನ್ಸಿಟ್ಯೂಷನ್, ಜೈನ್ ಪೇಟೆ, ಬೆಳ್ತಂಗಡಿ ಸಹಕಾರದೊಂದಿಗೆ “ಬೃಹತ್ ರಕ್ತದಾನ ಶಿಬಿರ ಮತ್ತು ವೈದ್ಯಕೀಯ ಶಿಬಿರ”, ನೇತ್ರ ಚಿಕಿತ್ಸಾ ಶಿಬಿರ । ಉಚಿತ ಕನ್ನಡಕ ವಿತರಣೆ ಗಾಲಿ ಕುರ್ಚಿ ವಿತರಣೆ | ಸಾಂತ್ವಾನ […]
ಕರಾವಳಿ
ರಾಜ್ಯ / ದೇಶ
ಕ್ರೀಡೆ
ಸಿನಿಮಾ
ಇತ್ತೀಚಿನ ಸುದ್ದಿ
ವಿದೇಶ
