ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ – ಕಲ್ಮಂಜದ ಅದ್ವಿತ್ ಆರ್. ಗೌಡ 92.48%

ಕಲ್ಮಂಜ, ಏ. 23 : ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ಕಲ್ಮಂಜ ಗ್ರಾಮದ ಮುಂಚಾನ ನಿವಾಸಿ, ಮುಂಡಾಜೆ ಸರಸ್ವತಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿ ಅದ್ವಿತ್ ಆರ್. ಗೌಡ 92.48% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Advertisement

ಅದ್ವಿತ್ ಆರ್. ಗೌಡ ಕನ್ನಡ – 125, ಇಂಗ್ಲೀಷ್ – 95, ಹಿಂದಿ – 100, ಗಣಿತ – 86, ವಿಜ್ಞಾನ – 85, ಸಮಾಜ ವಿಜ್ಞಾನ – 87, ಒಟ್ಟು 578 ಅಂಕಗಳನ್ನು ಪಡೆದು 92.48% ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅದ್ವಿತ್ ಆರ್ ಗೌಡ ಮುಂಚಾನದ ರಾಜು ಗೌಡ ಹಾಗೂ ಪುಷ್ಫ ದಂಪತಿಗಳ ಪುತ್ರನಾಗಿದ್ದಾನೆ.

ಇದನ್ನೂ ಓದಿ :

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.