ಮಂಗಳೂರು : ಬೈಗುಳಗಳಿಂದಲೇ ಜನಪ್ರಿಯತೆ ಪಡೆದಿದ್ದ ಆಶಾಕ್ಕ (ಆಶಾ ಪಂಡಿತ್) ಇನ್ನಿಲ್ಲ

ಮಂಗಳೂರು, ಜ.23 : ಇನ್ ಸ್ಟಾಗ್ರಾಮ್ ನಲ್ಲಿ ತನ್ನ ಅನುಯಾಯಿಗಳನ್ನು ಬೈಗುಳದ ಮೂಲಕವೇ ನಗಿಸಿ, ಸಂಚಲನ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

Advertisement

ಆಶಾ ಪಂಡಿತ್ ಅವರು ತಮ್ಮ ಅಸಮಾನ್ಯ ಕಲೆಯ ಮೂಲಕ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದರು. ಇನ್ ಸ್ಟಾಗ್ರಾಮ್ ನಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದಿದ್ದ ಇವರು, ಸಾವಿರಾರು ಫಾಲೋವರ್ಸ್ ಗಳನ್ನು ಕೂಡಾ ಹೊಂದಿದ್ದರು. ಅಲ್ಲದೆ, ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನು ಸಹ ನಡೆಸುತ್ತಿದ್ದರು.

ಕುಟುಂಬದ ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಶುಕ್ರವಾರ ಮುಂಜಾನೆ ವೇಳೆ ಹೃದಯಾಘಾತದಿಂದ ಮನೆಯಂಗಳದಲ್ಲಿ ಕುಸಿದುಬಿದ್ದಿದ್ದಾರೆಂದು ತಿಳಿದುಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.