ಅಳದಂಗಡಿ : ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಸಂಭ್ರಮದ ಸಮಾಲೋಚನಾ ಸಭೆ

Advertisement

ಅಳದಂಗಡಿ, ಆ. 10 : ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಸಂಭ್ರಮದ ಸಮಾಲೋಚನಾ ಸಭೆಯು ಇಂದು ನಡೆಯಿತು.

Advertisement

ಸಭೆಯಲ್ಲಿ, ಸುವರ್ಣ ಸಂಭ್ರಮವೆಂಬುದು ಕೇವಲ ಒಂದು ಕಾರ್ಯಕ್ರಮವಲ್ಲ; ಇದು ನಮ್ಮ ಸಂಘದ 50 ವರ್ಷಗಳ ಸಹಕಾರ, ಸೇವೆ, ನಂಬಿಕೆ ಮತ್ತು ಸಾಧನೆಯ ಸ್ಮರಣೀಯ ಪಯಣ. ಈ ಐತಿಹಾಸಿಕ ಸಂಭ್ರಮವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು. ಹೀಗಾಗಿ ಸುವರ್ಣ ಸಂಭ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವುದಕ್ಕೆ ಪದಾಧಿಕಾರಿಗಳು ಸಲಹೆ-ಸೂಚನೆಗಳನ್ನು ನೀಡಿದರು.

Advertisement

ನಾವು ಒಗ್ಗಟ್ಟಾಗಿ ಹೆಜ್ಜೆ ಇಟ್ಟರೆ, ನಮ್ಮ ಸುವರ್ಣ ಸಂಭ್ರಮವು ಇತಿಹಾಸದಲ್ಲಿ ನೆನಪಾಗಿ ಉಳಿಯುವಂತಹ ಒಂದು ಅದ್ಭುತ ಕಾರ್ಯಕ್ರಮವಾಗಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಕೇಶ್ ಹೆಗಡೆ ತಿಳಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ