ಬೆಳ್ತಂಗಡಿ : ಅನಾರೋಗ್ಯದಿಂದ ಚಾರ್ಮಾಡಿಯ ಪ್ರಶಾಂತ ಗೌಡ ನಿಧನ – ಒಂದು ತಿಂಗಳ ಹಿಂದೆಯಷ್ಟೇ ಅಪಘಾತದಲ್ಲಿ ಮೃತಪಟ್ಟಿದ್ದ ಕಿರಿಯ ಸಹೋದರ !

ಬೆಳ್ತಂಗಡಿ, ಅ. 19 : ಕೆಎಸ್ಸಾರ್ಟಿಸಿ ಧರ್ಮಸ್ಥಳ ಡಿಪೋದಲ್ಲಿ ಬಸ್‌ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗುಳಿತಡ್ಕ ನಿವಾಸಿ ಪ್ರಶಾಂತ ಗೌಡ (35ವ) ಅಲ್ಪಕಾಲದ ಅಸೌಖ್ಯದಿಂದ ಅ.19ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವಿವಾಹಿತ ಅವರಿಗೆ ತಾಯಿ ಸಹೋದರ ಹಾಗೂ ಸಹೋದರಿ ಇದ್ದಾರೆ. ಇವರ ಕಿರಿಯ ಸಹೋದರ ಜಯಾನಂದ ಗೌಡ ಸೆ.3ರಂದು ಕಕ್ಕಿಂಜೆ ಸಮೀಪ ಅವರು ಚಲಾಯಿಸುತ್ತಿದ್ದ ಬೈಕಿಗೆ ಲಾರಿ ಡಿಕ್ಕಿಯಾಗಿ ನಿಧನ ಹೊಂದಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಳಗಾವಿ : ಮನೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮದ ರಾತ್ರಿಯಂದು ಹರಿದಿತ್ತು ರಕ್ತ – ಹಬ್ಬದ ದಿನವೇ ಹೆಂಡತಿಗೆ ಚಟ್ಟ ಕಟ್ಟಿದ ಪತಿ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ನಾವೂರು ಕ್ಲಿನಿಕ್ ಗೆ ಬೆಂಕಿ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿರುವ ಶಂಕೆಯಿದೆ – ಗ್ರಾಮಸ್ಥರು