ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Advertisement

ಬೆಳ್ತಂಗಡಿ, ಜೂ. 8 : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Advertisement

ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ” ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಹೋರಾಟವನ್ನು ನಡೆಸಲಾಗುವುದು ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪುರವರು ಎಚ್ಚರಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ