ಬೆಳ್ತಂಗಡಿ : ತಾಲೂಕಿನ ವಿವಿಧ ಸಮುದಾಯ ಭವನಗಳ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಅನುದಾನ

ಬೆಳ್ತಂಗಡಿ, ಏ. 15 : ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಸಮುದಾಯಗಳ ಗೆ ಏಳಿಗೆಗೆ ದೃಢ ಸಂಕಲ್ಪದೊಂದಿಗೆ ಶಾಸಕರ ವಿವೇಚನಾ ಅನುದಾನದಡಿ ವಿವಿಧ ಸಮುದಾಯಗಳ ಬಹುಕಾಲದ ಬೇಡಿಕೆಗಳಿಗೆ ಅನುಗುಣವಾಗಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಮಹತ್ವದ ಅನುದಾನ ಬಿಡುಗಡೆಗೊಳಿಸಿದ್ದಾರೆ.

ಅನುದಾನಗಳು :

🔸 ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ಕುಲಾಲ ಕುಂಬಾರರ ಸಮುದಾಯ ಭವನಕ್ಕೆ – ರೂ. 1.00 ಕೋಟಿ
🔸 ನಾರಾಯಣ ಗುರು ಸಭಾಭವನ, ಕನ್ಯಾಡಿ – ರೂ. 1.00 ಕೋಟಿ

ಬಿಡುಗಡೆಗೊಳಿಸಲಾಗಿದೆ. ಶಾಸಕ ಹರೀಶ್ ಪೂಂಜಾರ ಅಭಿವೃದ್ಧಿ ಚಿಂತನೆಗೆ ವಿವಿಧ ಸಂಘ ಸಂಸ್ಥೆಗಳು ಅಭಿನಂದಿಸಿವೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.