ಮಂಗಳೂರು : ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

Advertisement

ಮಂಗಳೂರು, ಮೇ. 02 : ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.

ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೊಳಗಾಗಿವೆ. ನಷ್ಟದ ಒಟ್ಟು ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ

ಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯ ಸಮಯೋಚಿತ ಕಾರ್ಯ ದೊಡ್ಡ ಅನಾಹುತವನ್ನು ತಪ್ಪಿಸಲು ಸಹಾಯ ಮಾಡಿತು. ಘಟನೆಯು ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ್ದರಿಂದ, ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತಗೊಂಡಿದ್ದರು.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ