ಬೆಳ್ತಂಗಡಿ, ಡಿ. 15 : ಅಪ್ಸರಾ ಫ್ಯಾಶನ್, ಮಿಷ್ ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್, ನ್ಯೂ ಇಯರ್ ಸ್ಪೆಷಲ್ ಆಫರ್

ಬೆಳ್ತಂಗಡಿ, ಡಿ. 15 : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್ ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್ ಗ್ರಾಹಕರಿಗಾಗಿ ಕಾಯುತ್ತಿದೆ. ಇಲ್ಲಿ ಪ್ರತಿ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಲಭ್ಯವಾಗುವುದು ಖಚಿತವಾಗಿದೆ.

Advertisement

ಸಂತೆಕಟ್ಟೆ ಸುವರ್ಣ ಆರ್ಕೆಡ್ ಮುಂಭಾಗದ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್ ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ಕಾರ್ಯಾಚರಿಸುತ್ತಿದೆ. ಮಹಿಳೆಯರ ಬ್ಯಾಗ್ ಶೇ. 50 ರಷ್ಟು ರಿಯಾಯಿತಿ ಸಿಗಲಿದ್ದು, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ. 25 ರಷ್ಟು ಡಿಸ್ಕೌಂಟ್ ಸಿಗಲಿದೆ. ಗ್ರಾಹಕರಿಗೆ ವಿಶಿಷ್ಟ ವಿನ್ಯಾಸದ ಭರ್ಜರಿ ಕಲೆಕ್ಷನ್ ಇದ್ದು, ಇದೀಗ ವಿಶೇಷ ರಿಯಾಯಿತಿಯೂ ಕೂಡಾ ಲಭ್ಯವಾಗಲಿದೆ.

ಇನ್ನು, ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಹಾಗೂ ಸ್ಟೇಷನರಿ ವಸ್ತುಗಳು ಕೂಡಾ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ಈ ವಿಶೇಷ ಆಫರ್ ಕೆಲವೇ ದಿನಗಳು ಲಭ್ಯವಿದ್ದು, ಇಂದೇ ಭೇಟಿ ನೀಡಿ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.