ಸುಳ್ಯ : ಬೈಕ್ ಮತ್ತು ಕಾರು ನಡುವೆ ಅಪಘಾತ – 17 ವರ್ಷದ ಯುವಕ ಸಾವು !

Advertisement

ಸುಳ್ಯ, ಜು. 23 : ತಾಲೂಕಿನ ಆರಂತೋಡು, ಕುಲ್ಚಾರ್ ಸಮೀಪ ಬೈಕ್ ಮತ್ತು ಕಾರು ನಡುವೆ ಜು.22ರಂದು ರಾತ್ರಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

Advertisement

ಮೃತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.

Advertisement

ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಓದುತ್ತಿದ್ದರು. ಗಾಯಾಳುವನ್ನು ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ