ಉಪ್ಪಿನಂಗಡಿ : ಅಪ್ರಾಪ್ತೆಯನ್ನು ಮನೆಗೆ ಕರೆದ ಆರೋಪಿಯನ್ನು ಬಂಧಿಸಿದ ಪೊಲೀಸರು

ಉಪ್ಪಿನಂಗಡಿ, ಡಿ. 03 : ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು, ಆಕೆಯನ್ನು ಮನೆಗೆ ಕರೆದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಮುಸ್ತಫಾ(40)ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ಅಪ್ತಾಪ್ತ ಬಾಲಕಿಯನ್ನು ಕಳೆದ ಹಲವು ಸಮಯಗಳಿಂದ ಹಿಂಬಾಲಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಉಪ್ಪಿನಂಗಡಿ ಬಸ್ ನಿಲ್ದಾಣದಿಂದಲೇ ಹಿಂಬಾಲಿಸುತ್ತಿದ್ದ ಆರೋಪಿಯು ನ.29ರಂದು ಆಕೆಯನ್ನು ಆತನ ಮನೆಗೆ ಕರೆದಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಬಾಲಕಿಯು ತನ್ನ ಅಣ್ಣನ ಜೊತೆ ವಿಚಾರ ತಿಳಿಸಿದ್ದು, ಅಣ್ಣ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.