ಬೆಳ್ತಂಗಡಿ : ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Advertisement

ಬೆಳ್ತಂಗಡಿ, ಆ. 14 : 2008 ರ ಪ್ರಕರಣವೊಂದರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 46 ವರ್ಷದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ಶರೀಪ್ (46) ಎಂದು ಗುರುತಿಸಲಾಗಿದೆ.

Advertisement

ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ:457 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಸಿ.ಸಿ. ಸಂಖ್ಯೆ: 535/2016 ರಂತೆ ರಲ್ಲಿ ಆತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.

Advertisement

ಅಗಸ್ಟ್‌ 13 2026 ರಂದು ವೇಣೂರು ಠಾಣಾ ಸಿಬ್ಬಂದಿಗಳಾದ ಎ ಎಸ್ ಐ ಬೆಣ್ಣಿಚನ್ ,ಪಿಸಿ ಬಸವರಾಜ್ ಮತ್ತು ಬೆಳ್ತಂಗಡಿ ಉಪ ವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಮ್ ರವರುಗಳ ತಂಡ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ