ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದಿದ್ದ ದರೋಡೆ ಪ್ರಕರಣ – 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ, ಫೆ. 14 : ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ನಂಜುಂಡ ಮಾಗಡಿ(39) ಬಂಧಿತ ಆರೋಪಿ.

2017ರಲ್ಲಿ ರೆಖ್ಯ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಸಂಬಂಧ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ.13 ರಂದು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.