ಮಂಗಳೂರು : ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್‌ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಆರ್ಥಿಕ ನೆರವು

Advertisement

ಮಂಗಳೂರು, ಜ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್‌ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಬ್ಯಾಂಕ್‌ ಆಫ್‌ ಬರೋಡಾ ಸಂಸ್ಥೆಯು ‘ಬ್ಯಾಂಕ್ ಆಫ್‌ ಬರೋಡಾ ಗ್ರೂಪ್ ಇನ್ಸೂರೆನ್ಸ್‌ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು ನೀಡಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಅವರ ಮೂಲಕ ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ ಪ್ರಾದೇಶಿಕ ಮುಖ್ಯಸ್ಥ ಸಿ.ವಿ.ಎಸ್‌. ಚಂದ್ರಶೇಖ‌ರ್ ಅವರು ಈ ಚೆಕ್ ಅನ್ನು ಹರೀಶ್ ಕುಟುಂಬಕ್ಕೆ ಹಸ್ತಾಂತರಿಸಿದರು.

2015ರ ಫೆಬ್ರವರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಕಂಕನಾಡಿ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿ ಮೈಸೂರಿನ ಗಾಯ ಹಳ್ಳಿ ಗ್ರಾಮದ ಹರೀಶ್ ಜಿ.ಎನ್. ಮೃತಪಟ್ಟಿದ್ದರು.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ