ಬಂಟ್ವಾಳ : ಆರೋಪಿಯನ್ನು ಎನ್ ಕೌಂಟರ್ ಮಾಡಿ – ಅರುಣ್ ಕುಮಾರ್ ಪುತ್ತಿಲ

Advertisement

ಬಂಟ್ವಾಳ, ಜು. 16 : ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿಯನ್ನು ಎನ್ ಕೌಂಟರ್ ಮಾಡುವಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement

ಯುವತಿಯ ಮೃತದೇಹವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಶೀಘ್ರವೇ ಆರೋಪಿಯನ್ನು ಪತ್ತೆ ಹಚ್ಚಿ, ಎನ್ ಕೌಂಟರ್ ಮಾಡುವಂತೆ ಆಗ್ರಹಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ