ಸಾಮೆತ್ತಡ್ಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಅಶೋಕ್ ರೈ ಶಿಲಾನ್ಯಾಸ

Advertisement

ಪುತ್ತೂರು : ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು, ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು.

Advertisement


ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ ನಡೆಸಲಾಗುತ್ತಿತ್ತು. ಈಗ, ಹೊಸ ಕಟ್ಟಡ ರಚನೆ ಕಾಮಗಾರಿಗೆ ಶಾಸಕರು ಶಿಲನ್ಯಾಸ ನೆರವೇರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜನರಿಗೆ ಅನುಕೂಲವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಹಲವು ಗಣ್ಯರು, ನಾಗರಿಕರು ಉಪಸ್ಥಿತರಿದ್ದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ