ಕುಪ್ಪೆಟ್ಟಿ : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಲ್ಲಿ “ಅಥರ್ವಶೀರ್ಷ ಗಣಯಾಗ” ಸಂಪನ್ನ

ಕುಪ್ಪೆಟ್ಟಿ ಡಿ.07 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆಯ ಅಂಗವಾಗಿ ಇಂದು ಪುಣ್ಯಾಹ ವಾಚನ, ನವಕ ಕಲಶ, ಅಧಿವಾಸ ಪ್ರಧಾನ ಹೋಮ, ಗಣಪತಿ ಹೋಮ, ಸುಮುಹೂರ್ತದಲ್ಲಿ ಶಿಖರ ಪ್ರತಿಷ್ಠೆ, ಶಿಖರ ಕಲಶಾಭಿಷೇಕ ಹಾಗೂ ಯಾಗ ಮಂಟಪದಲ್ಲಿ “ಅಥರ್ವಶೀರ್ಷ ಗಣಯಾಗ” ನಡೆಯಿತು.

Advertisement


ಉರುವಾಲು ಗ್ರಾಮದ ಸೇವಾಕರ್ತರು 11 ದಿನಗಳ ಶುದ್ದ ಪ್ರತಾಚರಣೆಯಲ್ಲಿದ್ದು, ತಾವು ಅನುಷ್ಠಾನ ಮಾಡಿದ ಒಂದು ಮುಷ್ಟಿಗರಿಕೆಯನ್ನು  “ಅಥರ್ವಶೀರ್ಷ ಗಣಯಾಗ”ಕ್ಕೆ ಸಮರ್ಪಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.