ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿ “ನೇಮೋತ್ಸವ” – ಭಕ್ತಾದಿಗಳಿಗೆ ಬಸ್ ವ್ಯವಸ್ಥೆ

Advertisement

ಕಾರ್ಕಳ, ಜ.17 : ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿಯಲ್ಲಿ ಇಂದು (ಜ. 17) ನಡೆಯಲಿರುವ ಕಲ್ಕುಡ ಕಲ್ಲುರ್ಟಿ ತೂಕತ್ತೇರಿ ಹಾಗೂ ದಂಡುದ ಪಂಜುರ್ಲಿ ದೈವಗಳ ಕಾಲಾವಧಿ ಸಿರಿ ಸಿಂಗಾರ “ಅತ್ತೂರು ನೇಮೋತ್ಸವ”ವು ನಡೆಯಲಿದೆ.

Advertisement

ಈ ಅತ್ತೂರ ನೇಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಭಕ್ತಾದಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.

Advertisement

ಬಸ್ ಸಂಚರಿಸುವ ಮಾರ್ಗ :

  1. ನಿಟ್ಟೆ ದೂಪದಕಟ್ಟೆ To ಪರ್ಪಲೆಗಿರಿ
  2. ಕಾಬೆಟ್ಟು ದ್ವಾರ, ಮನ್ಮಥ ಹೊಟೇಲ್ To ಪರ್ಪಲೆಗಿರಿ
  3. ಗುಂಡ್ಯಡ್ಕ ಯುವಕ ಮಂಡಲ To ಪರ್ಪಲೆಗಿರಿ
  4. ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿ ಕಲ್ಕುಡ ಸ-ಪರಿವಾರ ದ್ವಾರ To ಪರ್ಪಲೆಗಿರಿ

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ