ನಾರಾವಿ : ಖಾಸಗಿ ಬಸ್ ರಿಕ್ಷಾ ಮದ್ಯೆ ಡಿಕ್ಕಿ – ಆಟೋ ಚಾಲಕನಿಗೆ ಗಾಯ

Advertisement

ನಾರಾವಿ, ಆ. 10 : ನಾರಾವಿಯಿಂದ ಮೂಡಬಿದ್ರೆ ಕಡೆ ಸಾಗುತಿದ್ದ ಖಾಸಗಿ ಬಸ್ ಮತ್ತು ನಾರಾವಿ ಇಂದ ಬಂದೋಟ್ಟು ಕಡೆ ತೆರಳುತಿದ್ದ ಆಟೋ ರಿಕ್ಷಾವೊಂದು ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ.

ರಿಕ್ಷಾ ಚಾಲಕ ಸುಧಾಕರ್ ಎಂಬವರು ಗಂಭೀರ ಗಾಯ ಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ರಿಕ್ಷಾದಲ್ಲಿ ಮೂವರು ಪ್ರಯಾಣಿಕರು ಇದ್ದರೆಂಬ ಮಾಹಿತಿ ತಿಳಿದು ಬಂದಿದೆ.

ಗಾಯಲು ಸುಧಾಕರ್ ಅವರನ್ನು ತಕ್ಷಣ ಆಂಬುಲೆನ್ಸ್ ಮುಖಾಂತರ ಕಾರ್ಕಳ ಆಸ್ಪತ್ರೆ ಗೆ ರವನಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ