ಸುಳ್ಯ : ರಸ್ತೆ ಮಧ್ಯೆಯಿದ್ದ ಗುಂಡಿ ತಪ್ಪಿಸುವ ಯತ್ನದಲ್ಲಿ ನಿಯಂತ್ರಣ ತಪ್ಪಿ ರಿಕ್ಷಾ ಚರಂಡಿಗೆ ಪಲ್ಟಿ

Advertisement

ಸುಳ್ಯ, ಡಿ. 28 : ರಸ್ತೆ ಮಧ್ಯದಲ್ಲಿದ್ದ ಗುಂಡಿಯನ್ನು ತಪ್ಪಿಸುವ ಯತ್ನದಲ್ಲಿ ಅಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದ ಘಟನೆ ಡಿ.27ರ ಶನಿವಾರದಂದು ನಗರದ ಗಾಂಧಿನಗರದಿಂದ ಆಲೆಟ್ಟಿಯತ್ತ ಸಾಗುವ ರಸ್ತೆಯ ಗುರುಂಪು ಎಂಬಲ್ಲಿ ಸಂಭವಿಸಿದೆ.

Advertisement

ನಾಗಪಟ್ಟಣ ಕಡೆಗೆ ಸಂಚರಿಸುತ್ತಿದ್ದ ರಿಕ್ಷಾವು ರಸ್ತೆ ಮಧ್ಯೆ ಇರುವ ಗುಂಡಿಯನ್ನು ತಪ್ಪಿಸಲು ಯತ್ನಿಸುತ್ತಿದ್ದಾಗ ಎದುರಿನಿಂದ ಬೈಕೊಂದು ಬಲಬದಿಗೆ ಬರುವುದನ್ನು ಗಮನಿಸಿದ ಚಾಲಕ ಆನಂದ ಅವರು ರಿಕ್ಷಾವನ್ನು ಚಾಲಕ ಎಡಬದಿಗೆ ತಿರುಗಿಸಿದಾಗ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಮಗುಚಿತು. ರಿಕ್ಷಾದಲ್ಲಿದ್ದ ಮಹಿಳೆಗೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗಿದೆ. ಆನಂದ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಜಖಂಗೊಂಡಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ