ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿರುವ ಅವಿನಾಶ್ ಪೂಜಾರಿಗೆ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ” ನೆರವು

Advertisement

ಕಾರ್ಕಳ, ಜು. 27 : ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿರುವ ಅವಿನಾಶ್ ಪೂಜಾರಿ ಅವರ ಚಿಕಿತ್ಸಾ ವೆಚ್ಚಕ್ಕಾಗಿ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ-ಕಾರ್ಕಳ” ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ.

Advertisement

ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ ಕಾರ್ಕಳ ಭಜನಾ ಮಂಡಳಿ, ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಮೂರ್ತೆದಾರರ ಸಂಘದ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಗೆಳೆಯರ ಬಳಗದವರು ಸಂಗ್ರಹಿಸಿದ ಒಟ್ಟು 35,500/- ರೂ. ಮೊತ್ತವನ್ನು ತೆಳ್ಳಾರಿನ ಅವಿನಾಶ್ ಪೂಜಾರಿಯವರ ಸಂಬಂಧಿಕರ ಮನೆಗೆ ಆಗಮಿಸಿ, ಹಣವನ್ನು ಹಸ್ತಾಂತರಿಸಿದ್ದಾರೆ.

Advertisement

ಭಜನಾ ಮಂಡಳಿಯ ಮಾನವೀಯ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ