ಕೇರಳ : ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಮಗು ದಾರುಣ ಸಾವು

Advertisement

ಕೇರಳ, ಜು. 15 : ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

Advertisement

ಈ ಘಟನೆ ಸೋಮವಾರ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ನಡೆದಿದೆ. ಬಾಲಕ ಮನೆಯಲ್ಲಿ ಮಿಕ್ಸ್‌ಚರ್ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿದೆ. ಪರಿಣಾಮ ಬಾಲಕನಿಗೆ ಉಸಿರಾಡಲು ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣವೇ ಕುಟುಂಬದವರು ಬಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

Advertisement

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ