ಬಾರ್ಯ : ಮುಜ್ಜಾಳೆ – ಪೆರಿಯೊಟ್ಟು ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣ : ಶಾಸಕ ಹರೀಶ್ ಪೂಂಜಾರಿಂದ ರೂ.10 ಲಕ್ಷ ಅನುದಾನ

ಬಾರ್ಯ : ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ರಸ್ತೆ ಕಾಂಕ್ರಿಟ್ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಸಂಚಾರಕ್ಕೆ ಯೋಗ್ಯವಾಗಿದೆ. ಈ ಭಾಗದ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯ ರಸ್ತೆ ಇದಾಗಿದ್ದು, ಇದೀಗ ಶಾಸಕರಾದ ಹರೀಶ್ ಪೂಂಜಾ’ರವರು ನೀಡಿದ ಭರವಸೆಯಂತೆಯೇ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸುಮಾರು 10 ಲಕ್ಷ ಅನುದಾನ ಒದಗಿಸಿದ್ದಾರೆ.

Advertisement

ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ಕಾಂಕ್ರಿಟ್ ರಸ್ತೆ ಕಾಮಗಾರಿ ಇದೀಗ ಪೂರ್ಣಗೊಂಡು, ಸಾರ್ವಜನಿಕ ಮುಕ್ತವಾಗಿದೆ. ಅನುದಾನ ಒದಗಿಸಿದ ಶಾಸಕರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.