ಉರುವಾಲು : ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತಿದ್ದು ನೂತನ ಬಾವಿ ನಿರ್ಮಾಣಕ್ಕೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ದಾಸಪ್ಪ ಗೌಡ ರವರು ಮುಹೂರ್ತ ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಟ್ರಸ್ಟ್ ಇದರ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ, ಟ್ರಸ್ಟಿ ಒಬಯ್ಯ ಕಾರಿಂಜ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯಶವಂತ್ ಪದಾಧಿಕಾರಿಗಳು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.