ಮುಂಡಾಜೆ : ಸಂಬಂಧಿಕರ ಮನೆ ಸಮೀಪ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ಸಾವು !

ಮುಂಡಾಜೆ, ಮಾ. 18 : ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತಪಟ್ಟ ಬಾಲಕ ನಿಶಾಂತ್ (16) ಎಂದು ಗುರುತಿಸಲಾಗಿದೆ.

Advertisement

ನಿಶಾನ್ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಎನ್ನಲಾಗಿದೆ.

ಮುಧ್ಯಾಹ್ನ ವೇಳೆ ತನ್ನ ಸಂಬಧಿಕರ ಜತೆಗೆ ಮನೆ ಸಮೀಪದ ನದಿಯಲ್ಲಿ ಈಜಲು ಹೋಗಿದ್ದ ಈತ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಕ್ಷಣವೇ ಆತನನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಆದರೆ, ಅದಾಗಲೇ ಬಾಲಕ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.