ಬಂದಾರು : ಮೈರೋಳ್ತಡ್ಕ, ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

ಬಂದಾರು, ಡಿ. 21 : ಬಂದಾರು ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಯಶೋಧ, ಸುಣ್ಣಾನ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಸುಶೀಲ, ಹಾಗೂ ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಪುಟಾಣಿಗಳು ಉಪಸ್ಥಿತರಿದ್ದರು.

Advertisement

ಬಂದಾರು ಗ್ರಾಮ ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆಗೆ ಚಾಲನೆ

ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಅನಿತಾ ಉದಯ ಕುರುಡಂಗೆ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ಸಮುದಾಯ ಅರೋಗ್ಯ ಅಧಿಕಾರಿ ಜಗದೀಶ್, ಆಶಾ ಕಾರ್ಯಕರ್ತೆ ರಾಜೀವಿ, ಅಂಗನವಾಡಿ ಕಾರ್ಯಕರ್ತೆಯರಾದ ವಾಣಿ. ವಿ ಮತ್ತು ಚೇತನ, ಸಹಾಯಕಿ ದಯಾಮಣಿ ಹಾಗೂ ಪೋಷಕರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ : ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

⚠️ Contents are protected on this website.