ಬಂದಾರು : ನಾಳೆ ಪದ್ಮುಂಜದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ “ಗೌರಾವಾಭಿನಂದನೆ ಸನ್ಮಾನ ಕಾರ್ಯಕ್ರಮ”

Advertisement

ಬಂದಾರು, ಆ. 22 : ಅಭಿನಂದನಾ ಸಮಿತಿ, ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಸಮಸ್ತರ ಪರವಾಗಿ ಪ್ರತಿಷ್ಠಿತ ಕರ್ನಾಟಕ ಟಿವಿ ನೀಡುವ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ಗೌರಾವಾಭಿನಂದನೆ ಸನ್ಮಾನ ಕಾರ್ಯಕ್ರಮ ಆಗಸ್ಟ್ 23 ಆದಿತ್ಯವಾರದಂದು ಪದ್ಮುಂಜ ಸಿ. ಎ ಬ್ಯಾಂಕ್ ರೈತ ಸಭಾಭವನದಲ್ಲಿ ನಡೆಯಲಿದೆ.

Advertisement

ನಾಳೆ ಬೆಳಗ್ಗೆ 11.00 ಗಂಟೆಗೆ ಪದ್ಮುಂಜ ಸಿ. ಎ ಬ್ಯಾಂಕ್ ರೈತ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಭಿನಂದನಾ ಸಮಿತಿ ವತಿಯಿಂದ ಸಮಸ್ತರಿಗೂ ಆತ್ಮೀಯ ಆಮಂತ್ರಣ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ