ಢಾಕಾ : ವಿದ್ಯುತ್ ಹಾಗೂ ಇಂಧನ ಸಂರಕ್ಷಣೆಗಾಗಿ ಸರ್ಕಾರಿ, ಖಾಸಗಿ ವಿಶ್ವವಿದ್ಯಾನಿಲಯ ಮುಚ್ಚಲು ಆದೇಶಿಸಿದ ಬಾಂಗ್ಲಾ

Advertisement

ಢಾಕಾ, ಮಾ. 10 : ಮಧ್ಯಪ್ರಾಚ್ಯದ ಬಿಕ್ಕಟ್ಟಿನ ನಡುವೆ ತೀವ್ರ ಇಂಧನ ಕೊರತೆಯನ್ನು ಎದುರಿಸುತ್ತಿರುವ ಬಾಂಗ್ಲಾದೇಶ ವಿದ್ಯುತ್ ಹಾಗೂ ಇಂಧನ ಸಂರಕ್ಷಣೆಯ ಭಾಗವಾಗಿ ತನ್ನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದು, ರಂಜಾನ್ ಹಬ್ಬದ ಪ್ರಯುಕ್ತ ನೀಡುವ ರಜೆಯನ್ನು ಅವಧಿಗೂ ಮುನ್ನವೇ ಜಾರಿಗೊಳಿಸಿದೆ.

Advertisement

ಈ ಬಗ್ಗೆ ಇಂಧನ ಸಚಿವಾಲಯವು ಸುತ್ತೋಲೆ ಹೊರಡಿಸಿದ್ದು, ನಾಗರಿಕರಿಗೂ ಇಂಧನ ಮತ್ತು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದೆ. ಅನಗತ್ಯ ಪ್ರಯಾಣವನ್ನು ನಿಲ್ಲಿಸುವಂತೆ ಆದೇಶಿಸಿದೆ. ಅಲ್ಲದೇ 29 ವರ್ಷಗಳ ಬಳಿಕ ಮೊದಲ ಬಾರಿಗೆ ತೈಲ ಬೆಲೆ ಮೇಲೆ ಮಿತಿಯನ್ನು ಜಾರಿಗೊಳಿಸಲು ದಕ್ಷಿಣ ಕೊರಿಯಾವೂ ಮುಂದಾಗಿದೆ. ಇಂಧನ ಬೆಲೆಗಳಲ್ಲಿನ ಅನಿಶ್ಚಿತತೆಯನ್ನು ಕಡಿಮೆ ಮಾಡುವುದು ಇದರ ಮೂಲ ಉದ್ದೇಶ ಎಂದು ಸರ್ಕಾರ ತಿಳಿಸಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ