ಬಂಟ್ವಾಳ : ಮದುವೆ ಕಾರ್ಯಕ್ರಮ ಹಿನ್ನಲೆ ತಡರಾತ್ರಿಯವರೆಗೆ ಡಿಜೆ ಬಳಕೆ -ಪ್ರಕರಣ ದಾಖಲು

File_Photo
Advertisement

ಭಂಡಾರಿಬೆಟ್ಟು : ತಡರಾತ್ರಿಯವರೆಗೆ ಕರ್ಕಶವಾಗಿ, ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಧ್ವನಿವರ್ಧಕ ಬಳಕೆ ಮಾಡಿದ ಆರೋಪದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಭಂಡಾರಿಬೆಟ್ಟು ಎಂಬಲ್ಲಿ ನವೆಂಬರ್ 22ರಂದು ರಾತ್ರಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಈ ಹಿನ್ನಲೆಯಲ್ಲಿ ಬಂಟ್ವಾಳ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದಾಗ ಮದುವೆ ಕಾರ್ಯಕ್ರಮದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೆ, ಡಿಜೆ ಬಳಸುತ್ತಿರುವುದು ಕಂಡುಬಂದಿದೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ