ಪಿಲ್ಯ : ಬರಾಯ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಪಿಲ್ಯ, ಫೆ. 09 : ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

Advertisement



ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.