ಬೆಳಾಲು : ಮುಕುತ್ತಿ ಮಜಲು ಎಂಬಲ್ಲಿ 5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ – ಶಾಸಕರಿಗೆ ಗೌರವಾರ್ಪಣೆ

ಬೆಳಾಲು, ಮೇ 19 : ಗ್ರಾಮದ ಮುಕುತ್ತಿ ಮಜಲು ಎಂಬಲ್ಲಿ 5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ತಂದಿರುವ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರಿಗೆ ಸ್ಥಳೀಯ ಗ್ರಾಮಸ್ಥರು ಬೂತ್ ಅಧ್ಯಕ್ಷರು ಕಾರ್ಯದರ್ಶಿ ಶಕ್ತಿ ಕೇಂದ್ರ ಪ್ರಮುಖ ರು ಸೇರಿ ಗೌರವ ಅಭಿನಂದನೆ ಸಲ್ಲಿಸದರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖ ಸುರೇಂದ್ರ ಗೌಡ ಸುರುಳಿ, ಜಿಲ್ಲಾ ಮನ್ ಕೀ ಬಾತ್ ಪ್ರಮುಖ್ ಸೀತಾರಾಮ್, ಶಕ್ತಿ ಕೇಂದ್ರ ಪ್ರಮುಖ ಮಾದವ ಗೌಡ ಬೂತ್ ಅಧ್ಯಕ್ಷರು ದಿನೇಶ್ ಗೌಡ, ಕಾರ್ಯದರ್ಶಿ ಹರೀಶ್, ಹಿರಿಯರು ಸಿ ಎ ಬ್ಯಾಂಕ್ ನಿರ್ದೇಶಕರಾದ ರಾಜಪ್ಪ ಗೌಡ, ಬೂತ್ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಕೃಷ್ಣ ಆಚಾರ್ಯ, ಬೂತ್ ಪ್ರಮುಖರಾದ ಯಶೋಧರ ಅಂಬ್ಯಾ, ವಿಶ್ವಾಸ್ ಟೈಲರ್, ಬಾಲಕೃಷ್ಣ ಗೌಡ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.