ಚಿತ್ರದುರ್ಗ : ಮರಕ್ಕೆ ಬೊಲೆರೊ ವಾಹನ ಢಿಕ್ಕಿ – ನಾಲ್ವರು ಸಾವು, ನಾಲ್ವರಿಗೆ ಗಂಭೀರ

ಚಿತ್ರದುರ್ಗ, ಜ. 07 : ಮರಕ್ಕೆ ಬೊಲೆರೊ ವಾಹನ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿರುವುದು ವರದಿಯಾಗಿದೆ.

Advertisement

ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು ಎಂದು ಗುರುತಿಸಲಾಗಿದೆ. ಇನ್ನುಳಿದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.